Famous Rationalist Prof.Narendra Nayak Challenged Astrologers who claim that they can predict the election result. Nayak open challenged to Astrologers for predict the result.
ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಮುಗಿದಿದೆ. ಇನ್ನು ಕೇವಲ 2 ಹಂತದ ಮತದಾನ ಪ್ರಕ್ರಿಯೆ ಬಾಕಿ ಉಳಿದಿದೆ. ಇನ್ನು ಏನಿದ್ದರೂ ಚುನಾವಣೆಯಲ್ಲಿ ಯಾರು ಗೆಲ್ತಾರೆ, ಗೆದ್ದು ಯಾರು ಅಧಿಕಾರಕ್ಕೆ ಬರ್ತಾರೆ ಎಂಬ ಚರ್ಚೆ ಆರಂಭವಾಗಿದೆ. ಈ ನಡುವೆ ಮಂಗಳೂರಿನ ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಜ್ಯೋತಿಷಿಗಳಿಗೆ ನೇರ ಸವಾಲು ಹಾಕಿದ್ದಾರೆ.