ನಟಿ ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ಮಗಳ ಮತ್ತೊಂದು ಮುದ್ದಾದ ಫೋಟೋವನ್ನು ಹಂಚಿಕೊಂಡಿದ್ದು, ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮಗಳೊಂದಿಗೆ ಇರುವ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
Actress Radhika Pandit shared another cute photo of her daughter in their Instagram.