ಸಾಕಷ್ಟು ಏಳು ಬೀಳಿನ ನಡುವೆಯೂ ಈ ಬಾರಿ ಫೈನಲ್‌ಗೆ ಕಾಲಿಟ್ಟು ಪ್ರಶಸ್ತಿಯನ್ನು ಮುಡುಗೇರಿಸಿಕೊಂಡ ಮುಂಬೈ ಇಂಡಿಯನ್ಸ್‌ನ ಗೆಲುವಿನ ಮಂತ್ರ ಹಾಗೂ ಯಶಸ್ಸಿನ ಗುಟ್ಟೇನು ಎಂಬುದನ್ನು ಕೋಚ್ ಮಹೇಲಾ ಜಯವರ್ಧನೆ ಬಿಚ್ಚಿಟ್ಟಿದ್ದಾರೆ.
MI team coach Mahela Jayawardene reveal the Mumbai Indians' win and the success of this season.