Lok Sabha elections 2019: BJP MLA MP Renukacharya in Hubballi said that, both the Ministers MB Patil and D K Shivakumar have invested Rs ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿರುವ ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಡಿ.ಕೆ. ಶಿವಕುಮಾರ್, ಉಪ ಚುನಾವಣೆಯಲ್ಲಿ ಗೆಲ್ಲಲು ತಲಾ 50 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.