Kannada singer Vijay Prakash sing one song in Mahesh Babu's Maharshi movie. This song get super response from music lovers.
ತೆಲುಗು ಸ್ಟಾರ್ ನಟ ಮಹೇಶ್ ಬಾಬು ಅಭಿನಯದ ಮಹರ್ಷಿ ಸಿನಿಮಾ ಕಳೆದ ವಾರ ಬಿಡುಗಡೆಯಾಗಿದ್ದು, ಎಲ್ಲರಿಂದಲೂ ಮೆಚ್ಚುಗೆ ಪಡೆದುಕೊಂಡಿದೆ. ಪ್ರಿನ್ಸ್ ಅಭಿನಯ, ಚಿತ್ರದ ಕಾನ್ಸೆಪ್ಟ್ ವಿಚಾರಕ್ಕೆ ಶಬ್ಬಾಶ್ ಎನಿಸಿಕೊಳ್ಳುತ್ತಿರುವ ಈ ಸಿನಿಮಾ ಹಾಡಿನ ವಿಚಾರದಲ್ಲೂ ಗಮನ ಸೆಳೆದಿದೆ. ಅದರಲ್ಲೂ ಕನ್ನಡದ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಹಾಡೊಂದು ಸಖತ್ ಸದ್ದು ಮಾಡ್ತಿದೆ.