Zee Kannada channel's 'Kannadada Kanmani' program is for Kids. Here is an interview of Kannadada Kanmani contestant Ninad
ನಾನು ಕಾಡಿನ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆದ್ರೆ, ಅದಕ್ಕೆ ಲೈಕ್ ಬಂದ್ರೆ, ಏನು ಪ್ರಯೋಜನ?. ಆ ವಿಡಿಯೋ ನೋಡಿ ಯಾರಾದರೂ ಬದಲಾದರೇ ನನಗೆ ಖುಷಿ ಆಗುತ್ತದೆ.'' ಎಂದು ನಿನಾದ್ ತನ್ನ ಮಾತುಗಳ ಮೂಲಕವೇ ಮನಸ್ಸು ಗೆದ್ದ ಹುಡುಗ.