BJP will not even a single seat in Andhra Pradesh and Karnataka, West Bengal CM Mamata Banerjee said.
"ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಬಿಜೆಪಿ ಒಂದೂ ಸ್ಥಾನವನ್ನೂ ಗೆಲ್ಲುವುದಿಲ್ಲ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.