Kurukshetra Movie:ಕುರುಕ್ಷೇತ್ರ ಸುದ್ದಿಗೋಷ್ಠಿಗೆ ದರ್ಶನ್ ನಿಖಿಲ್ ಕುಮಾರಸ್ವಾಮಿ ಬರಲಿಲ್ಲ|ಮುನಿರತ್ನ ಹೇಳಿದ್ದೇನು?

Filmibeat Kannada 2019-05-20

Views 664

Why Duryodhana Darshan and Abhimanyu Nikhil Kumaraswamy did not attend the Kurukshetra press meet which was held on Saturday. What is the reason given by producer Munirathna.

ಕಳೆದ ಶನಿವಾರ ಕನ್ನಡದ ಬಹುನಿರೀಕ್ಷೆಯ ಕುರುಕ್ಷೇತ್ರ ಚಿತ್ರದ ಸುದ್ದಿಗೋಷ್ಠಿ ಇತ್ತು. ತುಂಬಾ ಕುತೂಹಲಗಳ ನಂತರ ನಿರ್ಮಾಪಕ ಮುನಿರತ್ನ ಪ್ರೆಸ್ ಮೀಟ್ ಕರೆದಿದ್ದರು. ಮಂಡ್ಯ ಚುನಾವಣೆ ನಡೆದ ಬಳಿಕ ಈ ಪ್ರೆಸ್ ಮೀಟ್ ಇದ್ದಿದ್ದು ಸಹಜವಾಗಿ ಕುತೂಹಲ ಹುಟ್ಟುಹಾಕಿತ್ತು. ಕುರುಕ್ಷೇತ್ರ ಬಿಡುಗಡೆ ದಿನಾಂಕ ಹೇಳ್ತಾರೆ ಅನ್ನೋದಕ್ಕಿಂತ ಇಬರಿಬ್ಬರು ಮುಖಾಮುಖಿ ಆಗ್ತಾರೆ ಎನ್ನುವುದೇ ಮುಖ್ಯವಾಗಿತ್ತು. ಆದ್ರೆ, ಅಂತಿಮವಾಗಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದು ಮುನಿರತ್ನ, ನಿರ್ದೇಶಕ ನಾಗಣ್ಣ, ಸಂಗೀತ ನಿರ್ದೇಶಕ ಹರಿಕೃಷ್ಣ ಹಾಗೂ ಲಹರಿ ವೇಲು. ಹಾಗಿದ್ರೆ, ಸ್ಟಾರ್ ನಟರು ಯಾಕೆ ಬಂದಿಲ್ಲ?

Share This Video


Download

  
Report form
RELATED VIDEOS