ಚುನಾವಣೆಯಲ್ಲಿ ಸೋತಿದ್ದಕ್ಕೆ ಡಿಕೆಶಿ ಹೇಳಿದ್ದೇನು ಗೊತ್ತಾ..? | Oneindia kannada

Oneindia Kannada 2019-05-28

Views 1

ಲೋಕಸಭಾ ಚುನಾವಣಾ ಫಲಿತಾಂಶದ ಎಲ್ಲಾ ಅಪ್ಡೇಟ್ಸ್ ಗಳು ನನ್ನಲ್ಲಿದ್ದು, ಎಲ್ಲಾ ವಿಷಯಗಳನ್ನು ಅರಿತಿದ್ದೇನೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ವಿದೇಶ ಪ್ರವಾಸದ ನಂತರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಕೆಶಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಮಹಾತ್ಮ ಗಾಂಧಿಯ ಅನುಯಾಯಿ ಆಗಿದ್ದೇನೆ, ಹಾಗಾಗಿ ಅವರ ತತ್ವವನ್ನೇ ಅನುಸರಿಸುತ್ತಿದ್ದೇನೆ ಎಂದಿದ್ದಾರೆ.

I am the follower of Mahatma Gandhi, DK Shivakumar statement after returning from foreign trip.

Share This Video


Download

  
Report form
RELATED VIDEOS