ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಭಿನಯದ 'ಅಮರ್' ಸಿನಿಮಾ ರಿಲೀಸ್ ಗೆ ದಿನಗಣನೆ ಶುರುವಾಗಿದೆ. ಅಭಿಷೇಕ್ ಅದ್ಧೂರಿ ಸ್ವಾಗತಕ್ಕೆ ಸ್ಯಾಂಡಲ್ ವುಡ್ ಸಜ್ಜಾಗಿದೆ. ಇದೇ ತಿಂಗಳ ಕೊನೆಯಲ್ಲಿ ಮೇ 31ಕ್ಕೆ 'ಅಮರ್' ಸಿನಿಮಾ ರಾಜ್ಯದಾದ್ಯಂತ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದೆ.
Rebel star Ambareesh fan Manjunatha buy a Amar movie ticket for one lakh. Abhishak Ambareesh starrer Amar film directed by Nagashekar.