What are the challenges before Narendra Modi, who has been elected for the 2nd term? India's slowing economic growth is of serious concern and the country needs to urgently cut tax and interest rates to revive the economy.
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದ್ದು, ಸರ್ಕಾರದ ಮುಂದಿರುವ ಸವಾಲುಗಳಾದ ದೇಶದ ಆರ್ಥಿಕತೆಯ ಪುನಶ್ಚೇತನ, ಉದ್ಯೋಗ ಸೃಷ್ಟಿಯಂತಹ ಪ್ರಮುಖ ವಿಷಯಗಳ ಕುರಿತು ತಜ್ಞರು ಹಾಗು ಸಂಸ್ಥೆಗಳು ವಿಶ್ಲೇಷಣೆ ಮಾಡಿದ್ದಾರೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಅದರ ಮುಂದಿರುವ ಸವಾಲು ಮತ್ತು ನಿರೀಕ್ಷೆಗಳ ಬಗ್ಗೆ ಚರ್ಚೆ, ವಿಶ್ಲೇಷಣೆ ಸಾಮಾನ್ಯ. ಮತ್ತೆ ಪ್ರಧಾನಿಯಾದ ನರೇಂದ್ರ ಮೋದಿ ಮುಂದಿರುವ ಸವಾಲುಗಳೇನು?