West Bengal CM Mamata Banerjee: It was my plan to attend oath-taking ceremony, however in past one hour, I am seeing media reports that the BJP is claiming 54 people have been killed in political violence in Bengal. This is untrue. I am compelled not to attend the ceremony.
ಗುರುವಾರ ದೇಶದ 15 ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂದೇಶ ಕಳಿಸಿದ್ದಾರೆ. "ನಾನು ಮೊದಲು ನಿಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದುಕೊಂಡಿದ್ದೆ. ಆದರೆ ಕೆಲವು ಸಂಗತಿಗಳಿಂದ ಬೇಸರವಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗುತ್ತಿಲ್ಲ. ಕ್ಷಮಿಸಿ" ಎಂದು ಮಮತಾ ಬ್ಯಾನರ್ಜಿ ಮೋದಿಯವರಿಗೆ ಸಂದೇಶ ಕಳಿಸಿದ್ದಾರೆ.