ಮೋದಿ 2ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ | Oneindia Kannada

Oneindia Kannada 2019-05-30

Views 239

ಮೋದಿ 2ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ರಾಪ್ಟ್ರಪತಿ ಹಾಗೂ ನರೇಂದ್ರ ಮೋದಿ ಅವರ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

Prime ministers office invited Udupi Pejawara Shree for Narendra Modi's oath taking ceremony on May 30. it is said that Pejawara Shree going to attend this ceremony.

Share This Video


Download

  
Report form
RELATED VIDEOS