BS Yeddyurappa will continue as Karnataka state BJP president for some more months. But high command instructed state BJP to stop trying to displace the coalition government.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಿ ಬೇರೆ ಒಬ್ಬರನ್ನು ಆ ಸ್ಥಾನಕ್ಕೆ ಕೂರಿಸುವ ಬಗ್ಗೆ ಚಿಂತಿಸುತ್ತಿದ್ದ ಹೈಕಮಾಂಡ್ ಸದ್ಯಕ್ಕೆ ಆ ಯೋಚನೆಯಿಂದ ಹಿಂದೆ ಸರಿದಿದೆ.