Infosys Chairperson Narayana Murthy & his wife Sudha Murthy had participated in Weekend with Ramesh Season 4. Narayan Murthy, Sudha Murthy's interesting love story revealed
ಕನ್ನಡ ಕಿರುತೆರೆಯ ಪ್ರಸಿದ್ಧ ಕಾರ್ಯಕ್ರಮ ವೀಕೆಂಡ್ ವಿಥ್ ರಮೇಶ್ ಸೀಸನ್ 4 ಪ್ರೇಕ್ಷಕರ ಮೆಚ್ಚುಗೆಯ ಕಾರ್ಯಕ್ರಮವಾಗಿದೆ. ನಾರಾಯಣ ಮೂರ್ತಿ ಅವರ ಸಾಧನೆ ಮತ್ತು ಅವರ ಜೀವನದ ಇಂಟ್ರಸ್ಟಿಂಗ್ ಸಂಗತಿಗಳು ಅನೇಕರಿಗೆ ಮಾದರಿಯಾಗಿದೆ. ಇನ್ನು ವಿಶೇಷ ಅಂದ್ರೆ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿ ಸಖತ್ ಇಂಟ್ರಸ್ಟಿಂಗ್ ಆಗಿದೆ