ಮೋದಿ ಜನಪ್ರಿಯ ಯೋಜನೆ ಸ್ವಚ್ಛ ಭಾರತ | ಮಗುವಿನ ಈ ವೈರಲ್ ವಿಡಿಯೋ ನೋಡಿ

Oneindia Kannada 2019-06-04

Views 1.3K

Video of a small kid cleaning in a function putting used cups in to dustbin went viral. Many people shared the video in social media praised that kid.
ಮೊದಲ ಅವಧಿಯಲ್ಲಿ ಅಧಿಕಾರಕ್ಕೆ ಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಜಾರಿಗೆ ತಂದ ಅತಿ ಮಹತ್ವದ ಯೋಜನೆಗಳಲ್ಲಿ ಸ್ವಚ್ಛ ಭಾರತ ಅಭಿಯಾನವೂ ಒಂದು. ಮನೆ ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂಬ ಮಹಾತ್ಮಾ ಗಾಂಧಿ ಅವರ ಕನಸಿನ ಹೆಸರಿನಲ್ಲಿ ಬಿಜೆಪಿ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆ ದೇಶದೆಲ್ಲೆಡೆ ಸಂಚಲನ ಮೂಡಿಸಿತ್ತು. ಪುಟಾಣಿಯೊಬ್ಬ ಬಳಸಿ ಬಿಸಾಡಿರುವ ಕಾಗದದ ಲೋಟಗಳನ್ನು ಕಸದ ಡಬ್ಬಿಗೆ ಹಾಕುವ ಮುದ್ದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Share This Video


Download

  
Report form
RELATED VIDEOS