ಟ್ವೀಟ್ ಮಾಡಿದ ಸಿಎಂ ಎಚ್.ಡಿ.ಕುಮಾರಸ್ವಾಮಿ | Oneindia Kannada

Oneindia Kannada 2019-06-10

Views 1

ಸಮಸ್ಯೆ ಹೇಳಿಕೊಳ್ಳಲು ಬಂದ ಸಾರ್ವಜನಿಕರ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ಹರಿಹಾಯ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರಿಗೆ ಬುದ್ಧಿವಾದ ಹೇಳಿದ್ದಾರೆ.


Karnataka Chief Minister H.D.Kumaraswamy tweet on Transport minister D.C. Thammanna comment on people. We work for people development with no party limits he called.

Share This Video


Download

  
Report form
RELATED VIDEOS