ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿಂದು ಮಳೆ ಭೀತಿ ನಡುವೆ ಭಾರತ ಹಾಗೂ ಪಾಕಿಸ್ತಾನ ನಡುವೆ ವಿಶ್ವಕಪ್ ಸಮರಕ್ಕೆ ವೇದಿಕೆ ಸಜ್ಜಾಗಿದೆ. ಅಭಿಮಾನಿಗಳ ಉತ್ಸಾಹಕ್ಕೆ ತಣ್ಣೀರೆರಚಲು ಮಳೆರಾಯ ಮುಂದಾಗುವನೇ? ಕಾದು ನೋಡಬೇಕಿದೆ. ಈ ನಡುವೆ ಒಂದು ವೇಳೆ ಪಂದ್ಯ ರದ್ದಾದರೆ ಎಷ್ಟು ಪ್ರಮಾಣದಲ್ಲಿ ನಷ್ಟವಾಗಲಿದೆ ಎಂಬ ಮಾಹಿತಿ ಹೊರ ಬಂದಿದೆ.
If the match is canceled, how much will be loss today.