ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಹೈ ವೋಲ್ಟೇಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾರತ ತಂಡಕ್ಕೆ ಶುಭಾಶಯ ಸಲ್ಲಿಸಿದ್ದಾರೆ.
The countdown for the India-Pakistan high voltage match has begun in World Cup cricket. Karnataka Chief Minister HD Kumaraswamy wish the Indian team.