ನಟಿ ಮಾನ್ವಿತಾ ಕಾಮತ್ ಈಗ ಏನ್ಮಡ್ತಿದ್ದಾರೆ ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಯಾಕಂದ್ರೆ 'ಟಗರು' ನಂತರ ಮಾನ್ವಿತಾ ಅಷ್ಟಾಗಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿಲ್ಲ. ಆದ್ರೆ ಸಾಕಷ್ಟು ಚಿತ್ರಗಳಲ್ಲಿ ಮಾನ್ವಿತಾ ಬ್ಯುಸಿಯಾಗಿದ್ದಾರೆ. ಇದರ ನಡುವೆ ಟಗರು ಪುಟ್ಟಿ ಈಗ ಮತ್ತೊಂದು ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಹೌದು, ಮಾನ್ವಿತಾ ಸದ್ದಿಲ್ಲದೆ ಬಾಲಿವುಡ್ ಗೆ ಹಾರಿದ್ದಾರೆ.