Karnataka CM Kumaraswamy said he is feeling paing every day. He said i can not explain my everyday i am going through
ಸಂಪುಟ ವಿಸ್ತರಣೆ ಕಸರತ್ತು, ಅತೃಪ್ತರ ಆರ್ಭಟ, ಕಾಂಗ್ರೆಸ್‌ನ ಕಾಲೆಳೆತ, ವಿರೋಧ ಪಕ್ಷಗಳ ತಂತ್ರ ಎಲ್ಲವೂ ನಡೆಯುತ್ತಿರುವ ವೇಳೆಯಲ್ಲಿಯೇ ಕುಮಾರಸ್ವಾಮಿ ಅವರು ಭಾವುಕರಾಗಿ ಸರ್ಕಾರದ ಬಗ್ಗೆ ನೀಡಿರುವ ಹೇಳಿಕೆ ಹೆಚ್ಚಿನ ಗಮನ ಸೆಳೆಯುತ್ತಿದೆ.