"ಕಾಂಗ್ರೆಸ್ ಹೈಕಮಾಂಡ್ ಶಕ್ತಿ ಕಳೆದುಕೊಂಡಿದೆ. ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ಹೇಳುವುದು ಕಷ್ಟ. ಕರ್ನಾಟದಲ್ಲಿ ಮಧ್ಯಂತರ ಚುನಾವಣೆ ನಡೆಯಬಹುದು" ಎಂದು ಮಾಜಿ ಪ್ರಧಾನಿ, ಜೆಡಿಎಸ್ ಸುಪ್ರಿಮೋ ಎಚ್ ಡಿ ದೇವೇಗೌಡ ಅವರು ಹೇಳಿರುವುದು ಇದೀಗ ಭಾರೀ ಅಚ್ಚರಿ ಸೃಷ್ಟಿಸಿದೆ.
HD Deve Gowda expresses anger on Congress indicates mid-term polls in Karnataka!, Reason to HD Deve Gowda's anger towards Congress