ಬಾಲಿವುಡ್ ನ ಖ್ಯಾತ ನಿರ್ಮಾಪಕನ ಪುತ್ರನಿಗೆ ನಾಗಶೇಖರ್ ನಿರ್ದೇಶನ | FILMIBEAT KANNADA

Filmibeat Kannada 2019-06-24

Views 433

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ನಾಗಶೇಖರ್ ಸಾರಥ್ಯದ 'ಅಮರ್' ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರನ್ನು ಬಣ್ಣದ ಲೋಕಕ್ಕೆ ಪರಿಚಯಿಸಿದ ನಾಗಶೇಖರ್ ಈಗ ಮತ್ತೋರ್ವ ನಟನನ್ನು ಚಿತ್ರರಂಗಕ್ಕೆ ಎಂಟ್ರಿ ಕೊಡಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Kannada director Nagashekar getting opportunity to launch a well known producer son Bhavesh in Bollywood. Kannada super hit Mynaa film will remake in Bollywood.

Share This Video


Download

  
Report form
RELATED VIDEOS