ಶಿಖರ್ ಧವನ್ ಗಾಯಗೊಂಡು ಟೂರ್ನಿಯಿಂದ ನಿರ್ಗಮಿಸಿದ ಬಳಿಕ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಜವಾಬ್ದಾರಿ ಹೊತ್ತಿರುವ ಕನ್ನಡಿಗ ಕೆ.ಎಲ್ ರಾಹುಲ್, ಉತ್ತಮ ಆರಂಭ ಪಡೆಯುತ್ತಿದ್ದರೂ ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ವಿಫಲರಾಗುತ್ತಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.
KL Rahul, who is responsible for starting the innings for Team India after Shikhar Dhawan was injured and exited the tour, said he was worried about a good start but failed to convert.