ಈವರೆಗೆ 4ನೇ ಕ್ರಮಾಂಕದ ಬ್ಯಾಟಿಂಗ್‌ಗೆ ಖಾಯಂ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಇದೀಗ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು 2011ರ ವಿಶ್ವಕಪ್ ವಿನ್ನರ್ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಮಂಗಳವಾರ ಹೇಳಿದ್ದಾರೆ.
The fourth-order batting has not been able to find a permanent solution. Former all-rounder Yuvraj Singh, the 2011 World Cup hero yuvi said on Tuesday that the issue has now been resolved.