ಮೊದಲ ಬಾರಿಗೆ ಹಣಕಾಸು ಸಚಿವರಾಗಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಸುದೀರ್ಘ ಕಾಲದ ಸಂಪ್ರದಾಯಕ್ಕೆ ಅಂತ್ಯ ಹಾಡಿ ಹೊಸ ನಡೆ ಅನುಸರಿಸುವ ಮೂಲಕ ಗಮನ ಸೆಳೆದಿದ್ದಾರೆ.
Union budget 2019 Finance Minister Nirmala Sitharaman is arrived to parliament with a small red bag 'bahi khata' instead of briefcase.