ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆಯನ್ನು ಮೂಡಿಸಿರುವ 'ಕುರುಕ್ಷೇತ್ರ' ಸಿನಿಮಾದ ಟ್ರೈಲರ್ ಇತ್ತೀಚಿಗಷ್ಟೆ ರಿಲೀಸ್ ಆಗಿದೆ. ಸುಮಾರು ಎರಡು ವರ್ಷಗಳಿಂದ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಅಭಿಮಾನಿಗಳಿಗೆ ಟ್ರೈಲರ್ ರಿಲೀಸ್ ಆಗುತ್ತಿರುವುದು ಭಾರಿ ಸಂತಸ ತಂದಿದ್ದು.
Kannada actor Darshan starrer Kurukshetra trailer Youtube page comments box is blocked. Darshan fans are unhappy with Producer Munirathna