There has been a lot of change in state politics. PWD minister HD Revanna visited Sringeri Sharadamba Temple and offered special pooja for Sharadamba and prayed to save government.
ರಾಜ್ಯ ರಾಜಕಾರಣದಲ್ಲಿ ಭಾರೀ ತಲ್ಲಣ ಉಂಟಾಗಿದ್ದು, ಲೋಕೋಪಯೋಗಿ ಸಚಿವ ರೇವಣ್ಣ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿದ್ದಾರೆ. ಶೃಂಗೇರಿಗೆ ಬಂದು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.