ICC World Cup 2019: ಟೀಮ್ ಇಂಡಿಯಾದ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

Oneindia Kannada 2019-07-11

Views 1.1K

Favorite Team India defeated New Zealand by 18 runs in the first semi-final of the current World Cup. Prime Minister Narendra Modi reacted to the defeat of the Indian team via Twitter and praised the brave fight from the Virat Kohli team.

ಪ್ರಸಕ್ತ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಪ್ರಶಸ್ತಿ ಫೇವರಿಟ್‌ ಟೀಮ್‌ ಇಂಡಿಯಾ ಕಳೆದ ಬಾರಿಯ ರನ್ನರ್ಸ್‌ಅಪ್‌ ತಂಡ ನ್ಯೂಜಿಲೆಂಡ್‌ ವಿರುದ್ಧ 18 ರನ್‌ಗಳ ಅಂತರದಲ್ಲಿ ಸೋತು ತನ್ನ ಅಭಿಯಾನ ಅಂತ್ಯಗೊಳಿಸಿದೆ. ಇದರ ಬೆನ್ನಲ್ಲೇ ಟ್ವಿಟರ್‌ ಮೂಲಕ ಭಾರತ ತಂಡದ ಸೋಲಿನ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸೋತರೂ ವಿರಾಟ್‌ ಕೊಹ್ಲಿ ಸಾರಥ್ಯದ ಭಾರತ ತಂಡದ ನೀಡಿದ ಕೆಚ್ಚೆದೆಯ ಹೋರಾಟವನ್ನು ಶ್ಲಾಘಿಸಿದ್ದಾರೆ.

Share This Video


Download

  
Report form
RELATED VIDEOS