ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರುವ ಕರ್ನಾಟಕ ರಾಜಕೀಯ ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಪಡೆದಿದೆ. ಜೆಡಿಎಸ್ ನಾಯಕ, ಪ್ರವಾಸೋದ್ಯಮ ಸಚಿವ ಸಾ ರಾ ಮಹೇಶ್ ಅವರು ಬಿಜೆಪಿ ನಾಯಕರಾದ ಕೆ ಎಸ್ ಈಶ್ವರಪ್ಪ ಮತ್ತು ಮುರಳೀಧರ ರಾವ್ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದು ಭಾರೀ ಕುತೂಹಲ ಕೆರಳಿಸಿದೆ. ಆದರೆ ಈ ಭೇಟಿಯ ಬಗ್ಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
In a new twist to Karnataka political crisis, Tourism minister Sa Ra Mahesh met BJP leaders KS Eshwarappa and Muralidhar Rao in a guest house.