ಪ್ರಸಕ್ತ ವಿಶ್ವಕಪ್ ಟೂರ್ನಿಯ ಅತ್ಯಂತ ಹೈವೋಲ್ಟೇಜ್ ಪಂದ್ಯವಾದ ಸಾಂಪ್ರದಾಯಿಕೆ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಕದನಕ್ಕೆ ಬಳಕೆ ಮಾಡಿದ ಚೆಂಡು ಹರಾಜಿನಲ್ಲಿ ಭಾರಿ ಮೊತ್ತಕ್ಕೆ ಮಾರಾಟವಾಗಿದೆ.
The current World Cup Tournament, the high-voltage match of the World Cup ball has been sold for a hefty price at the auction of the traditional rivalry between India and Pakistan.