Kurukshetra Kannada Movie: ದುರ್ಯೋಧನನ ಆಗಮನಕ್ಕೆ ದಿನಾಂಕ ನಿಗದಿ | FILMIBEAT KANNADA

Filmibeat Kannada 2019-07-12

Views 5

Kannada actor Darshan starrer Kurukshetra film release date announced. Most expected Kurukshetra release on August 2nd.


ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ 'ಕುರುಕ್ಷೇತ್ರ' ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಈ ಮೊದಲು ಚಿತ್ರ ಆಗಸ್ಟ್ 9ಕ್ಕೆ ವರಮಹಾಲಕ್ಷ್ಮಿ ಹಬ್ಬಕ್ಕೆ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಮುನಿರತ್ನ ಅನೌನ್ಸ್ ಮಾಡಿದ್ರು. ಆದ್ರೆ ದಿಡೀರನೆ ಚಿತ್ರದ ರಿಲೀಸ್ ಡೇಟ್ ಬದಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.

Share This Video


Download

  
Report form
RELATED VIDEOS