ಕರ್ನಾಟಕ ರಾಜಕೀಯ vs ಸ್ಯಾಂಡಲ್ ವುಡ್ | ಈ ಗಲಾಟೆಯಲ್ಲಿ ರಿಲೀಸ್ ಆಗದೆ ಇರುವ ಸಿನಿಮಾಗಳು | Oneindia Kannada

Filmibeat Kannada 2019-07-16

Views 1.1K

Karnataka Politics vs Sandalwood. Presently, Sandalwood is facing a big challenge from Karnataka state politics development. Here are the movies which aren't released yet


ಕಳೆದ ಹದಿನೈದು ದಿನಗಳಿಂದ ಟಿವಿ, ಪತ್ರಿಕೆ, ಫೇಸ್ ಬುಕ್, ಟ್ವಿಟ್ಟರ್ ಹೀಗೆ ಎಲ್ಲೇ ನೋಡಿದ್ರು ಸರ್ಕಾರ ಉರುಳುತ್ತಾ, ಉಳಿಯುತ್ತಾ ಎಂಬುದೇ ಚರ್ಚೆ. ಅತೃಪ್ತ ಶಾಸಕರು ಮುಂಬೈಗೆ ಹೋದರು, ಕಾಂಗ್ರೆಸ್-ಜೆಡಿಎಸ್ ಶಾಸಕರು ರೆಸಾರ್ಟ್ ಗೆ ಹೋದರು, ಬಿಜಿಪಿಯವರು ಆಪರೇಷನ್ ಕಮಲ ಮಾಡ್ತಿದ್ದಾರೆ ಅನ್ನೋದೇ ಸುದ್ದಿ. ಇದು ಬಿಟ್ಟರೇ ಸಮಾಜದಲ್ಲಿ ಏನು ನಡೆಯುತ್ತಿದೆ ಎನ್ನುವುದರ ಬಗ್ಗೆ ಯಾರೂ ಆಸಕ್ತಿ ತೋರುತ್ತಿಲ್ಲ. ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುವ ಸ್ಯಾಂಡಲ್ ವುಡ್ ಅಂತೂ ಸೈಲೆಂಟ್ ಆಗಿಬಿಟ್ಟಿದೆ ಎಂಬ ಭಾವನೆ ಮೂಡುತ್ತಿದೆ. ಆದ್ರೆ, ಅದು ನಿಜ ಅಲ್ಲ. ಈ ರಾಜಕೀಯ ಪಕ್ಷಗಳ ಕೆಸರಾಟದಲ್ಲಿ ಚಂದನವನ ಕೊಚ್ಚಿ ಹೋಗಿದೆ.

Share This Video


Download

  
Report form
RELATED VIDEOS