ಕುರುಕ್ಷೇತ್ರ ಹಾಗು ಪೈಲ್ವಾನ್ ಸಿನಿಮಾ ರಿಲೀಸ್ ದಿನಾಂಕ ಹಿಂದೆ ಮುಂದೆ ಹೋಗಲು ಕಾರಣ? | FILMIBEAT KANNADA

Filmibeat Kannada 2019-07-16

Views 1K

Why Kurukshetra and Pailwaan changed their release date. earlier, Kurukshetra and Pailwaan both movie are announced his release date august 8th. After some developments they changed.


ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ ಎಂದು ಬಹಳ ದಿನಗಳ ಹಿಂದೆಯೇ ನಿರ್ದೇಶಕ ಕೃಷ್ಣ ಹೇಳಿಕೊಂಡಿದ್ದರು. ಅದಕ್ಕಾಗಿ ಎಲ್ಲಾ ತಯಾರಿಯೂ ನಡೆಯುತ್ತಿದೆ. ಪೈಲ್ವಾನ್ ಎಂಟ್ರಿಗೆ ಅಖಾಡ ಸಿದ್ಧಗೊಳಿಸುತ್ತಿರುವಾಗಲೇ ಮುನಿರತ್ನ ಕುರುಕ್ಷೇತ್ರ ಶಾಕಿಂಗ್ ಸುದ್ದಿ ನೀಡಿತ್ತು. ಅದಾದ ಬಳಿಕ ಎರಡೂ ಚಿತ್ರಗಳು ಬಿಡುಗಡೆ ದಿನಾಂಕವನ್ನ ಹಿಂದಕ್ಕೆ ಮುಂದಕ್ಕೆ ಹಾಕಿಕೊಂಡಿತ್ತು. ಮೇಲ್ನೋಟಕ್ಕೆ ಇದು ಪೈಲ್ವಾನ್ ವರ್ಸಸ್ ಕುರುಕ್ಷೇತ್ರ ಆಗಿದ್ದರೂ, ಈ ಎರಡು ಚಿತ್ರಕ್ಕೂ ಬೇರೆಯದ್ದೆ ಆತಂಕ ಇತ್ತು. ಏನದು?

Share This Video


Download

  
Report form
RELATED VIDEOS