ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಬಗ್ಗೆ ಪ್ರಕಾಶ್ ಅಮ್ಮಣ್ಣಾಯರಿಂದ ಜ್ಯೋತಿಷ್ಯ ವಿಶ್ಲೇಷಣೆ|Oneindia Kannada

Oneindia Kannada 2019-07-18

Views 133

Prakash Ammannaya astrology prediction on HD Kumaraswamy vote of trust, which is to be taken place on July 18th. And also Ammannaya predicted about Karnataka political crisis present and future on the backdrop of lunar eclipse.

ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಬಗ್ಗೆ ಪ್ರಕಾಶ್ ಅಮ್ಮಣ್ಣಾಯರಿಂದ ಜ್ಯೋತಿಷ್ಯ ವಿಶ್ಲೇಷಣೆ. ಮಕರ ರಾಶಿಯಲ್ಲಿ ಚಂದ್ರ, ಧನುವಿನಲ್ಲಿ ಶನಿ ಹಾಗೂ ಕೇತು, ವೃಶ್ಚಿಕದಲ್ಲಿ ಗುರು, ಮಿಥುನದಲ್ಲೇ ರಾಹು ಹೀಗೆ ಗ್ರಹ ಸ್ಥಿತಿ ಇದೆ. ಮಾಧ್ಯಮಗಳಲ್ಲಿ ಏನೋ ಪದ ಬಳಸುತ್ತಾರಲ್ಲಾ 'ಹೈಡ್ರಾಮಾ' ಆಂತ. ಅಂಥದ್ದೊಂದು ವಿಧಾನಸೌಧದಲ್ಲಿ ಕಾಣಲಿಕ್ಕೆ ಸಿಗುತ್ತದೆ. ಈವರೆಗೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡಿರದ ರೀತಿಯಲ್ಲಿ ಕುಮಾರಸ್ವಾಮಿ ಕಾಣಿಸಿಕೊಳ್ಳುತ್ತಾರೆ.

Share This Video


Download

  
Report form
RELATED VIDEOS