Chief minister HD Kumaraswamy & H D Revanna alleges that Vajpayee took ten days to get vote of confidence and then what's the problem now.
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ವಿಶ್ವಾಸಮತ ಸಾಬೀತು ಪಡಿಸುವ ಸಮಯದಲ್ಲಿ ವಾಜಪೇಯಿ ಅವರು 10 ದಿನಗಳ ಕಾಲಾವಕಾಶ ಪಡೆದಿದ್ದರು ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಹಾಗೂ ರೇವಣ್ಣ ಅವರ ಹೇಳಿಕೆಯಲ್ಲಿ ಎಷ್ಟರ ಮಟ್ಟಿಗೆ ಸತ್ಯ ಅಡಗಿದೆ.