"ವಿಶ್ವನಾಥ್ ಅವರೇ ಒಂಭತ್ತು ಬಾರಿ ಚುನಾವಣೆ ಎದುರಿಸಿದ್ದೀರಿ. ಅದಕ್ಕೆ ಎಲ್ಲಿಂದ ಹಣ ತಂದಿರಿ ಎಂಬುದನ್ನು ವಿಧಾನಸಭೆಯಲ್ಲೇ ಬಹಿರಂಗಪಡಿಸುತ್ತೇನೆ. ಬನ್ನಿ ನೋಡೋಣ" ಎಂದು ಶಾಸಕ ಎಚ್.ವಿಶ್ವನಾಥ್ ಅವರಿಗೆ ಸಚಿವ ಸಾ.ರಾ ಮಹೇಶ್ ಬಹಿರಂಗ ಸವಾಲೆಸೆದಿದ್ದಾರೆ.
Vishwanath has faced the election seven times. I will reveal to the Legislative Assembly where the money came from it challenged Minister Sa ra Mahesh