ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ | Oneindia Kannada

Oneindia Kannada 2019-07-20

Views 2

ರಾಜ್ಯಾದ್ಯಂತ ಮುಂಗಾರು ಚುರುಕಾಗಿದ್ದು, ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲಿ ಭರ್ಜರಿ ಮಳೆಯಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಜುಲೈ 23ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Share This Video


Download

  
Report form
RELATED VIDEOS