Karnataka Crisis : ಕುಮಾರಸ್ವಾಮಿ ಸರ್ಕಾರ ಉರುಳಿಸಲು ಸುಪ್ರೀಂ ಕೋರ್ಟ್ ಗೆ ಹೋದ ಇಬ್ಬರು ಶಾಸಕರು..?

Oneindia Kannada 2019-07-22

Views 289

ಇಬ್ಬರು ಪಕ್ಷೇತರ ಶಾಸಕರಾದ ಎಚ್.ನಾಗೇಶ್ ಮತ್ತು ಆರ್.ಶಂಕರ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ವಿಶ್ವಾಸಮತ ಯಾಚನೆ ಕುರಿತು ತುರ್ತು ಅರ್ಜಿಯೊಂದನ್ನು ಹಾಕಿದ್ದಾರೆ. ನಾಳೆ (ಸೋಮವಾರ) ಸಂಜೆ 5 ಗಂಟೆ ಒಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಪಕ್ಷೇತರ ಶಾಸಕರು ಸುಪ್ರೀಂ ಮೊರೆ ಹೋಗಿದ್ದಾರೆ.

Two independent Karnataka MLAs -H Nagesh and R Shankar-have moved Supreme Court seeking a direction from the Court to Karnataka Government to conduct floor test tomorrow.

Share This Video


Download

  
Report form
RELATED VIDEOS