ಮಹಿಳಾ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಠಾಣೆಯೊಳಗೆ ಟಿಕ್‍ಟಾಕ್ ವಿಡಿಯೋ ಡ್ಯಾನ್ಸ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೆಲಸದಿಂದ ಅಮಾನತು ಮಾಡಿರುವ ಘಟನೆ ಗುಜರಾತಿನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.
TIK TOK video dancing inside a police station by a woman. In the wake of the incident, the authorities suspended her from work in the Mehsana district of Gujarat.