ತುಮಕೂರು ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಆದ ಒಂದೇ ವಾರದಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಮತ್ತೆ ಬ್ಯಾಂಕ್ ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Senior Congress leader and former MLA from Madhugiri, K N Rajanna again taken control in DCC Bank, Tumakuru. DCC bank was superceeded on last Saturday (July 20)