Kapil Dev, the captain of India's first World Cup winning team and the defending Cricket Advisory Committee, said that Team India's captain Virat Kohli's opinion on the new coach's choice should be respected.
ಭಾರತಕ್ಕೆ ಚೊಚ್ಚಲ ವಿಶ್ವಕಪ್ ಗೆದ್ದು ಕೊಟ್ಟ ನಾಯಕ ಹಾಗೂ ಹಾಲಿ ಕ್ರಿಕೆಟ್ ಸಲಹಾ ಸಮಿತಿಯ ಮುಖ್ಯಸ್ಥ ಕಪಿಲ್ ದೇವ್, ಟೀಮ್ ಇಂಡಿಯಾದ ನೂತನ ಕೋಚ್ ಆಯ್ಕೆ ವಿಚಾರದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರ ಅಭಿಪ್ರಾಯವನ್ನು ಗೌರವಿಸುವುದಾಗಿ ಹೇಳಿದ್ದಾರೆ.