Shimoga : ಶಿವಮೊಗ್ಗದ ರಾಮಮಂಟಪ ಬಳಿ ತುಂಗಾ ನದಿಯಲ್ಲಿ ಕೊಚ್ಚಿ ಹೋದ ಮಹಿಳೆ | Oneindia Kannada

Oneindia Kannada 2019-08-07

Views 1

A woman drowned in Tunga River this afternoon. Tunga is flowing with danger level. The Video footage of a woman drowning in the river near Rama Mantapa has been captured on camera and is being viral in social network.

ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಆ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ರಾಮ ಮಂಟಪದ ಬಳಿ ನದಿ ನೀರಿನಲ್ಲಿ ಮಹಿಳೆ ಕೊಚ್ಚಿ ಹೋಗುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Share This Video


Download

  
Report form
RELATED VIDEOS