ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ 4 ಗಂಟೆಗೆ ದೇಶವನ್ನ ಉದ್ದೇಶಿಸಿ ಮಾತನಾಡಲಿದ್ದಾರೆ

Oneindia Kannada 2019-08-08

Views 847

AIR says PM Modi's address to nation at 4 pm, deletes tweet later. Narendra Modi to address nation at 4 pm today
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಪರಾಹ್ನ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಆಲ್ ಇಂಡಿಯಾ ರೆಡಿಯೋ, ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದೆ.

Share This Video


Download

  
Report form
RELATED VIDEOS