North Karnataka Floods: Rain Red Alert in 8 Districts Of North Karnataka, The Meteorological office on Friday declared a red alert in 8 Districts .
ಉತ್ತರ ಕರ್ನಾಟಕದಲ್ಲಂತೂ ಮಳೆ ಕಡಿಮೆಯಾಗುವ ಮಾತೇ ಇಲ್ಲ. ಕಣ್ಮುಚ್ಚಿ ಧೋ ಎಂದು ಮಳೆ ಸುರಿಯುತ್ತಲೇ ಇದೆ. ಮುಂದಿನ 24 ಗಂಟೆಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.