'ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಬ್ರಿಟಿಷರ ವಿರುದ್ದ ಹೋರಾಡಿತು, ಸಂಘ ಪರಿವಾರ ಬ್ರಿಟಿಷರ ಜೊತೆ ನಿಂತುಕೊಂಡಿತು' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
7th Quit India Movement Memory Programme At KPCC. congress Fighted Against Britishers, While Sangh Parivar Favored Them, KPCC President Dinesh Gundu Rao statement.