Kannada actor Sudeep playing guest role in Ravichandran starrer Ravi Bopanna film.
ಸ್ಯಾಂಡಲ್ ವುಡ್ ನ ಆರಡಿ ಕಟೌಟ್ ಸುದೀಪ್ ಮತ್ತು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರನ್ನು ಒಟ್ಟಿಗೆ ಸಿನಿಮಾದಲ್ಲಿ ನೋಡುವುದೆ ಅಭಿಮಾನಿಗಳಿಗೆ ದೊಡ್ಡ ಹಬ್ಬ. ರವಿಚಂದ್ರನ್ ಯಾವಾಗಲು ಸುದೀಪ್ ಅವರನ್ನು ದೊಡ್ಡ ಮಗ ಅಂತಾನೆ ಕರೆಯುತ್ತಾರೆ. ಇಬ್ಬರ ನಡುವೆ ಉತ್ತಮವಾದ ಬಾಂಧವ್ಯವಿದೆ