ಸುದೀಪ್ ಗೆ ಸವಾಲ್ ಹಾಕಿದ ಅಭಿಮಾನಿ | ಇದರ ಬಗ್ಗೆ ಕಿಚ್ಚ ಹೇಳಿದ್ದೇನು?

Filmibeat Kannada 2019-08-13

Views 1

Sudeep faces a challenge from a fan. A fan says, that he will stop watching Kannada Movies as Sudeep hasn't helped Uttara Karnataka people. Now Sudeep gives clarification on this

ನಟ ಸುದೀಪ್ ಅಭಿಮಾನಿಯೊಬ್ಬರು ಟ್ವಿಟ್ಟರ್ ನಲ್ಲಿ ಸವಾಲು ಹಾಕಿದ್ದಾರೆ. ನಾನು ಇನ್ನು ಮುಂದೆ ಕನ್ನಡ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಮಳೆಯಿಂದ ಅನಾಹುತ ಆಗಿರುವ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯ ಸಹಾಯ ಮಾಡಿಲ್ಲ ಎಂದು ಹೇಳಿರುವ ಅಭಿಮಾನಿ, ಸುದೀಪ್ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಇದೇ ಕಾರಣಕ್ಕೆ ನಾನು ಕನ್ನಡ ಸಿನಿಮಾಗಳನ್ನು ನೋಡುವುದಿಲ್ಲ ಎಂದಿದ್ದಾರೆ. ಅಭಿಮಾನಿಯ ಟ್ವೀಟ್ ಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

Share This Video


Download

  
Report form
RELATED VIDEOS