ಬಿ ಎಸ್ ಯಡಿಯೂರಪ್ಪ ಕಾರ್ಯವೈಖರಿಯನ್ನ ಮೆಚ್ಚಿದ ಅಮಿತ್ ಶಾ ಹಾಗು ನರೇಂದ್ರ ಮೋದಿ

Oneindia Kannada 2019-08-13

Views 4K

B S Yeddyurappa gets appreciated by Amit Shah & Narendra Modi. Flood Relief Work, Amit Shah Appreciated Yeddyurappa's Way of Functioning, Sources. While, Shah was in Belagavi for aerial survey, he conveyed this to BSY.

ಪ್ರಧಾನಿ ಮೋದಿ ಬಂದು ವೈಮಾನಿಕ ಸಮೀಕ್ಷೆ ನಡೆಸಬೇಕು ಎನ್ನುವ ವಿರೋಧ ಪಕ್ಷಗಳ ಒತ್ತಾಯದ ನಡುವೆ ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಂದು ಸಮೀಕ್ಷೆ ನಡೆಸಿ ಹೋಗಿದ್ದಾರೆ. ಸದ್ಯ ಯಡಿಯೂರಪ್ಪ ನೆರೆ ಪರಿಹಾರದ ಕೆಲಸವನ್ನು ನಿಭಾಯಿಸುತ್ತಿರುವ ರೀತಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಮೆಚ್ಚುಗೆಗೆ ಪಾತ್ರವಾಗಿದೆ.

Share This Video


Download

  
Report form
RELATED VIDEOS