ಹಿರಿಯ ಶಾಸಕರಿಗೆ ದೊಡ್ಡ ಆಘಾತ: ಯಡಿಯೂರಪ್ಪ ಸಂಪುಟ ವಿಸ್ತರಣೆ ಸರ್ಕಸ್ B. S. Yeddyurappa

Oneindia Kannada 2019-08-16

Views 1

ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿಯಲ್ಲಿನ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವುದರಲ್ಲಿನಿರತರಾಗಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸದ್ಯ ದೆಹಲಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿದ್ದು, ಸಚಿವ ಸಂಪುಟ ವಿಸ್ತರಣೆ ಹಾಗೂ ನೆರೆ ಪರಿಹಾರದ ಬಗ್ಗೆ ಚರ್ಚಿಸಿದ್ದಾರೆ. ಈ ನಡುವೆ ಲಭ್ಯ ಮಾಹಿತಿಯಂತೆ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹತ್ವದ ತಿರುವು ಸಿಕ್ಕಿದ್ದು, ಹಿರಿಯ ಶಾಸಕರಿಗೆ ಆಘಾತ ಕಾದಿದೆ.


Karnataka CM BS Yediyurappa is struggling to expand his Cabinet, reportedly a big shock awaits for Senior MLAs and new faces will be inducted to cabinet.

Share This Video


Download

  
Report form
RELATED VIDEOS